ದಿನಕ್ಕೊಂದು ಕವಿ ಪರಿಚಯ - ಎಂ. ಗೋವಿಂದ ಪೈ | ಕನ್ನಡದ ಮೊದಲ ರಾಷ್ಟ್ರಕವಿ

 

 ದಿನಕ್ಕೊಂದು ಕವಿ ಪರಿಚಯ


 ಎಂ. ಗೋವಿಂದ ಪೈ



ಜನನ:  ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ.


* ಪ್ರಾಸ ಬಿಟ್ಟು ಪದ್ಯ ರಚಿಸಿದ ಮೊದಲ ಕವಿ ಎಂಬ ಹೆಗ್ಗಳಿಕೆಗೂ ಪಾತ್ರರಾದವರು.


* ಕವನ ಸಂಕಲನಗಳು:  


ಗಿಳಿವಿಂಡು, 

ನಂದಾದೀಪ ಮೊದಲಾದವು. ನವೀನ ಚಂದ್ರಸೇನರ ಬಂಗಾಳಿ ಕೃಷ್ಣ ಚರಿತೆಯ ಗದ್ಯಾನುವಾದ, 

ಸಿಂಗಾಲ ಸುತ್ತ ಬೌದ್ಧ ಸೂತ್ರಗಳ ಕನ್ನಡ ಅನುವಾದ.

* 35 ವೃತ್ತಗಳುಳ್ಳ ಪ್ರಾಸ ರಹಿತ ಗೊಮ್ಮಟ ಜಿನಸ್ತುತಿಯನ್ನು ರಚಿಸಿ ಪ್ರಕಟಿಸಿದರು.



* ಖಂಡಕಾವ್ಯಗಳು:  

ವೈಶಾಖ ಮತ್ತು ಗೊಲ್ಗೊಥಾ.


* ಕೃತಿಗಳು: 

ಜಪಾನಿನ ನೋ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿರುವರಲ್ಲದೇ ಚಿತ್ರಭಾನು, ಹೆಬ್ಬೆರಳು, ಪಾಶ್ರ್ವನಾಥ ತೀರ್ಥಂಕರ ಚರಿತೆ, ಬಾಹುಬಲಿ ಗೊಮ್ಮಟೇಶ್ವರ ಚರಿತೆ, ಭಗವಾನ್ ಬುದ್ಧ ಮೊದಲಾದವು.



*  ಅವರಿಗೆ 1949 ರಲ್ಲಿ ಮದ್ರಾಸ್ ಸರ್ಕಾರ ರಾಷ್ಟ್ರಕವಿ ಬಿರುದು ನೀಡಿ ಗೌರವಿಸಿದೆ.


* ಇವರು ಕನ್ನಡದ ಮೊದಲ ರಾಷ್ಟ್ರಕವಿ ಹೆಗ್ಗಳಿಕೆಗೆ ಪಾತ್ರರಾದವರು.

Comments

Popular posts from this blog

ದಿನಕ್ಕೊಂದು ಕವಿ ಪರಿಚಯ | ಪಾಟೀಲ ಪುಟ್ಟಪ್ಪ | ಪಾಪು | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪ್ರಮುಖ ನೋಟ್ಸ್

ದಿನಕ್ಕೊಂದು ಕವಿ ಪರಿಚಯ | ಶಿವರಾಮ ಕಾರಂತ | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ನೋಟ್ಸ್